ಮುಂಗಾರು ಬೆಳೆ ವಿಮೆ ಯೋಜನೆಗೆ ನೋಂದಣಿ: ಅವಧಿ ವಿಸ್ತರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆಯಾಶ್ರಿತ ಭತ್ತದ ಬೆಳೆಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದ್ದು, ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಈ ಯೋಜನೆಯನ್ನು ಅನುಷ್ಠಾನ ಮಾಡಲು ಇಂಡಸ್ ಇಂಡ್ ಜನರಲ್ ಇನ್ಯುರೆನ್ಸ್ ಕಂಪನಿ ಲಿ. (ರಿಲಯನ್ಸ್ ಜನರಲ್ ಇನ್ಯುರೆನ್ಸ್ ಕಂಪನಿ ಲಿ.) ಅನ್ನು ನಿಗದಿಪಡಿಸಲಾಗಿರುತ್ತದೆ. ಎಲ್ಲಾ ಬೆಳೆಗಳಿಗೆ ಸಂಬಂಧಿಸಿದಂತೆ ನೋಂದಣಿಗೆ ಆಗಸ್ಟ್ 31 ರವರೆಗೆ ಅವಧಿ […]
ಮುಂಗಾರು ಬೆಳೆ ವಿಮೆ ಯೋಜನೆಗೆ ನೋಂದಣಿ: ಅವಧಿ ವಿಸ್ತರಣೆ Read More »
ಕರಾವಳಿ