ಮುಂಡಗೋಡು ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,  ಫೆ.21: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲ್ಲೂಕಿನ ಕೊಳಗಿ ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಫೆಬ್ರವರಿ 20 ರಂದು ಸಂಜೆ ಈ ಘಟನೆ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಮುಂಡಗೋಡು ಪೊಲೀಸ್‌ ತಂಡವು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದೆ. ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಮೃತ ಮಹಿಳೆಯನ್ನು ಎರಡು ದಿನಗಳ ಹಿಂದೆ ಅತ್ಯಾಚಾರ ಮಾಡಿದ ನಂತರ ಹತ್ಯೆ ಮಾಡಲಾಗಿದೆ ಮತ್ತು ಮೃತದೇಹವನ್ನು ಅರಣ್ಯದಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. […]

ಮುಂಡಗೋಡು ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್