ಮುಂದಿನ ಎರಡು ದಿನ ದಲ್ಲಿ ರಾಜ್ಯಾದ್ಯಂತ ಮುಂದುವರಿಯಲಿದೆ ಚಳಿ-ಬಿಸಿಲು
(ನ್ಯೂಸ್ ಕಡಬ) newskadaba.com,ಬೆಂಗಳೂರು, ಡಿ. 19: ರಾಜ್ಯದಲ್ಲಿ ಚಳಿಯ ತೀವ್ರತೆ ಮುಂದುವರಿದಿದ್ದು, ಮುಂದಿನ ಎರಡು ದಿನ ಕನಿಷ್ಠ ಉಷ್ಣಾಂಶದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಶುಭ್ರ ಆಕಾಶ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ. ಕನಿಷ್ಠ ಮತ್ತು ಗರಿಷ್ಠ 14°C ಹಾಗೂ 28°C ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಶುಕ್ರವಾರ ಮಳೆ ಸುರಿಯುವ ಸಾಧ್ಯತೆ ಇಲ್ಲ. ಮುಂದಿನ 5 […]
ಮುಂದಿನ ಎರಡು ದಿನ ದಲ್ಲಿ ರಾಜ್ಯಾದ್ಯಂತ ಮುಂದುವರಿಯಲಿದೆ ಚಳಿ-ಬಿಸಿಲು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
