ಮುಂದಿನ ಟಿ20 ವಿಶ್ವಕಪ್ ಭಾರತ ತಂಡ ಗೆಲ್ಲುವುದು ಅನುಮಾನವೆಂದ ಕೆ ಶ್ರೀಕಾಂತ್
(ನ್ಯೂಸ್ ಕಡಬ) newskadaba.com ಆ. 28. ಮುಂಬರುವ 2025ರ ಏಷ್ಯಾ ಕಪ್ (Asia Cup 2025) ಟೂರ್ನಿಗೆ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಸೂರ್ಯಕುಮಾರ್ ನಾಯಕತ್ವದಲ್ಲಿ 15 ಸದಸ್ಯರನ್ನೊಳಗೊಂಡ ಭಾರತ ತಂಡವನ್ನು ಆಯ್ಕೆ ಮಾಡಿದ್ದು, ಬ್ಯಾಟಿಂಗ್, ಬೌಲಿಂಗ್ ಮತ್ತು ಆಲ್‌ರೌಂಡರ್ ವಿಭಾಗದಲ್ಲಿ ತಂಡ ಬಲಿಷ್ಠವಾಗಿದೆ ಎನ್ನಲಾಗಿದೆ. ಅಗ್ರ ಕ್ರಮಾಂಕದ ಬ್ಯಾಟಿಂಗ್ ಗೊಂದಲ ಹೊರತುಪಡಿಸಿ ಇನ್ನೆಲ್ಲಾ ವಿಭಾಗದಲ್ಲೂ ತಂಡದ ಆಯ್ಕೆ ಅತ್ಯುತ್ತಮವಾಗಿದೆ. ಮುಂಬರುವ ಟಿ-20 ವಿಶ್ವಕಪ್‌ಗೆ ಕೆಲವು ಸಣ್ಣಪುಟ್ಟ ಬದಲಾವಣೆಗಳ ಅಗತ್ಯವಿದ್ದು, ಅದನ್ನು ಹೊರತುಪಡಿಸಿದರೆ ಆಯ್ಕೆ […]
ಮುಂದಿನ ಟಿ20 ವಿಶ್ವಕಪ್ ಭಾರತ ತಂಡ ಗೆಲ್ಲುವುದು ಅನುಮಾನವೆಂದ ಕೆ ಶ್ರೀಕಾಂತ್ Read More »
ಕ್ರೀಡಾ ನ್ಯೂಸ್
