ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪೂರ್ಣ: ಸಚಿವ ಮಧು ಬಂಗಾರಪ್ಪ
(ನ್ಯೂಸ್ ಕಡಬ) newskadaba.com,ಡಿ.19 ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದೊಳಗೆ ರಾಜ್ಯದಲ್ಲಿ 11,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳ ಸ್ಥಿತಿಗತಿಗಳ ಕುರಿತು ವಿವರ ನೀಡಿದರು. “ರಾಜ್ಯದಲ್ಲಿ ಒಟ್ಟು 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, 1,78,935 ಶಿಕ್ಷಕರ ಹುದ್ದೆಗಳು ಮಂಜೂರಾಗಿವೆ. ಈ ಪೈಕಿ 1,33,345 ಹುದ್ದೆಗಳು ಭರ್ತಿಯಾಗಿವೆ, ಇನ್ನೂ 45,590 ಹುದ್ದೆಗಳು ಖಾಲಿ ಇವೆ” […]
ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪೂರ್ಣ: ಸಚಿವ ಮಧು ಬಂಗಾರಪ್ಪ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
