ಮುಂದಿನ 5 ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ – ಮೀನುಗಾರರಿಗೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಮುಂದಿನ 5 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರ್ನಾಟಕ ಕರಾವಳಿಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಅಲ್ಲದೇ ಈ ಸಂದರ್ಭ 12.5 ಸೆಂಟಿಮೀಟರ್ ನಿಂದ 20 ಸೆಂಟಿಮೀಟರ್ ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದೂ ಅದು ಎಚ್ಚರಿಸಿದೆ. ಇದೇ ವೇಳೆ ಗಾಳಿಯ ವೇಗವು ನಿರಂತರವಾಗಿ 30ರಿಂದ 40 kmph ತಲುಪುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಅತ್ತ ಮಲೆನಾಡು ಭಾಗದ […]

ಮುಂದಿನ 5 ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ – ಮೀನುಗಾರರಿಗೆ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ