ನಾಲ್ಕು ಹಂತದ ಲಾಕ್‌ಡೌನ್ ವಿಫಲವಾಗಿದೆ, ಮುಂದೇನು?: ರಾಹುಲ್ ಗಾಂಧಿ ಪ್ರಶ್ನೆ
ಹೊಸದಿಲ್ಲಿ, ಮೇ 26: ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕೊರೋನ ಸೋಂಕು ನಿಯಂತ್ರಣಕ್ಕೆ ಕೇಂದ್ರ ಸರಕಾರದ ಲಾಕ್‌ಡೌನ್ ವಿಫಲವಾಗಿದೆ. ಭಾರತವೀಗ ವಿಫಲವಾದ ಲಾಕ್‌ಡೌನ್‌ನ ಪರಿಣಾಮವನ್ನು ಎದುರಿಸುತ್ತಿದೆ. ದೇಶದಲ್ಲಿ ಕೊರೋನ ಸೋಂಕು ಗಣನೀಯವಾಗಿ ಹಬ್ಬುತ್ತಿದೆ. ಈಗ ನಿಮ್ಮ ಯೋಜನೆ ಏನು ಎಂದು ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಂಗಳವಾರ ಬೆಳಗ್ಗೆ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ನಾಲ್ಕು ಹಂತಗಳ ಲಾಕ್‌ಡೌನ್‌ನಿಂದಲೂ ಪ್ರಧಾನಿ ಮೋದಿ ಅವರು ನಿರೀಕ್ಷೆ ಮಾಡಿದಷ್ಟು ಉತ್ತಮವಾದ ಫಲಿತಾಂಶ ಬಂದಿಲ್ಲ […]
ನಾಲ್ಕು ಹಂತದ ಲಾಕ್‌ಡೌನ್ ವಿಫಲವಾಗಿದೆ, ಮುಂದೇನು?: ರಾಹುಲ್ ಗಾಂಧಿ ಪ್ರಶ್ನೆ Read More »
ರಾಷ್ಟ್ರೀಯ ನ್ಯೂಸ್
