ಮುಂಬೈನಲ್ಲಿ ಭಾರತದ ಮೊದಲ ಮ್ಯೂಸಿಕಲ್ ರಸ್ತೆ ಉದ್ಘಾಟನೆ
(ನ್ಯೂಸ್ ಕಡಬ) newskadaba.com, ಫೆ.12 ಮುಂಬೈನಲ್ಲಿ ದೇಶದ ಮೊದಲ ಮ್ಯೂಸಿಕಲ್ ರಸ್ತೆ ನಿರ್ಮಿಸಲಾಗಿದ್ದು, ಈ ರಸ್ತೆ ಮೇಲೆ ವಾಹನಗಳು ಚಲಿಸಿದಾಗ ‘ಜೈ ಹೋ’ ಹಾಡು ಕೇಳಿಸುತ್ತದೆ. ಮುಂಬೈ ಕರಾವಳಿ ರಸ್ತೆಯಲ್ಲಿ ಸ್ಥಾಪಿತವಾದ ಈ ವಿಶೇಷ ರಸ್ತೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಉಪಸ್ಥಿತರಿದ್ದರು. ಈ ಕಲ್ಪನೆಯನ್ನು ಮೊದಲು ಮಾಜಿ ಸಂಸದ ರಾಹುಲ್ ಶೇವಾಲೆ ಪ್ರಸ್ತಾಪಿಸಿದ್ದರು. ವಾಹನಗಳು ನಿಗದಿತ ವೇಗದಲ್ಲಿ ಸಾಗುವಾಗ ಮಾತ್ರ ಈ ಹಾಡು ಕೇಳಿಸಲಿದೆ. ನಾರಿಮನ್ ಪಾಯಿಂಟ್‌ನಿಂದ ವರ್ಲಿಗೆ […]
ಮುಂಬೈನಲ್ಲಿ ಭಾರತದ ಮೊದಲ ಮ್ಯೂಸಿಕಲ್ ರಸ್ತೆ ಉದ್ಘಾಟನೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
