ಮುಂಬೈ ವಿಮಾನ ನಿಲ್ದಾಣದಲ್ಲಿ 62.6 ಕೋಟಿ ರೂ ಮೌಲ್ಯದ ಕೊಕೇನ್ ವಶಕ್ಕೆ – ಭಾರತೀಯ ಮಹಿಳೆ ಅರೆಸ್ಟ್
(ನ್ಯೂಸ್ ಕಡಬ) newskadaba.com, ಜು.15. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 62.6 ಕೋಟಿ ರೂ. ಮೌಲ್ಯದ ಕೊಕೇನ್ ವಶಕ್ಕೆ ಪಡೆಯಲಾಗಿದ್ದು, ಈ ಸಂಬಂಧ ಕಂದಾಯ ಗುಪ್ತಚರ ಇಲಾಖೆಯ ಅಧಿಕಾರಿಗಳು ಓರ್ವ ಭಾರತೀಯ ಮಹಿಳೆಯನ್ನು ಬಂಧಿಸಿದ್ದಾರೆ. ಜು.14ರಂದು ಬಂಧಿತ ಮಹಿಳೆ ದೋಹಾದಿಂದ ಮುಂಬೈ ಬಂದಿಳಿದಿದ್ದರು. ಈ ವೇಳೆ ಗುಪ್ತಚರ ಮಾಹಿತಿ ಮೇರೆಗೆ ಡಿಆರ್ಐ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ 6 ಬಿಸ್ಕಟ್ ಬಾಕ್ಸ್ ಹಾಗೂ ಮೂರು ಚಾಕೋಲೇಟ್ ಬಾಕ್ಸ್ಗಳು ಪತ್ತೆಯಾಗಿವೆ. ಈ 9 ಬಾಕ್ಸ್ಗಳಲ್ಲಿ ಕೊಕೇನ್ ಎಂದು ಹೇಳಲಾದ ಬಿಳಿ ಪುಡಿಯ […]
ಮುಂಬೈ ವಿಮಾನ ನಿಲ್ದಾಣದಲ್ಲಿ 62.6 ಕೋಟಿ ರೂ ಮೌಲ್ಯದ ಕೊಕೇನ್ ವಶಕ್ಕೆ – ಭಾರತೀಯ ಮಹಿಳೆ ಅರೆಸ್ಟ್ Read More »
ಕರ್ನಾಟಕ
