ಮುಂಬೈ ಸ್ಪೀಡ್ಬೋಟ್ ದುರಂತ – 13 ಮಂದಿ ಸಾವು, ಪ್ರಧಾನಿಯಿಂದ ಪರಿಹಾರ ಘೋಷಣೆ
(ನ್ಯೂಸ್ ಕಡಬ) newskadaba.com ಡಿ. 19 ಮುಂಬೈ: ಗೇಟ್ವೇ ಆಫ್ ಇಂಡಿಯಾದ ರಾಯಗಡ್ ಕರಾವಳಿಯ ಬಳಿ ನೌಕಾಪಡೆಯ ಸ್ಪೀಡ್ಬೋಟ್ ದುರಂತದಲ್ಲಿ ಭಾರತೀಯ ನೌಕಾಪಡೆಯ ನಾವಿಕರು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಮತ್ತು 99 ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. ನೀಲ್ಕಮಲ್’ ಎಂಬ ಹೆಸರಿನ ಖಾಸಗಿ ಕ್ಯಾಟಮರನ್ ಎಂಬ ಪ್ರಯಾಣಿಕ ಹಡಗು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಎಲಿಫೆಂಟಾ ಗುಹೆಗಳಿಗೆ ಸುಮಾರು 110 ಪ್ರವಾಸಿಗರು ಮತ್ತು ಐದು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನೆ ಸಂಬಂಧ ಪ್ರಧಾನಿ […]
ಮುಂಬೈ ಸ್ಪೀಡ್ಬೋಟ್ ದುರಂತ – 13 ಮಂದಿ ಸಾವು, ಪ್ರಧಾನಿಯಿಂದ ಪರಿಹಾರ ಘೋಷಣೆ Read More »
ರಾಷ್ಟ್ರೀಯ ನ್ಯೂಸ್