ಮೂರೇ ದಿನಗಳಲ್ಲಿ ಬುಕ್ಕಿಂಗ್ ಸ್ಥಗಿತಗೊಳಿಸಿದ ರಿಲಯನ್ಸ್ ಜಿಯೋ…..!!!
(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ.28. ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನವನ್ನು ಉಂಟುಮಾಡಿದ್ದ ಬಹುನಿರೀಕ್ಷಿತ 4 ಜಿ ಸೌಲಭ್ಯದ ಉಚಿತ ಜಿಯೋಫೋನ್ ಬುಕ್ಕಿಂಗ್ ನ್ನು ಕೇವಲ ಮೂರೇ ದಿನಗಳಲ್ಲಿ ಕಂಪೆನಿಯು ದಿಢೀರ್ ಸ್ಥಗಿತಗೊಳಿಸಿದೆ. ನಿರೀಕ್ಷೆಗಿಂತ ಅಧಿಕ ಬುಕ್ಕಿಂಗ್ ಆಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಕಂಪೆನಿಯು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು, ಬುಕ್ಕಿಂಗ್ ಆದ ಫೋನ್‌ಗಳನ್ನು ಸೆಪ್ಟೆಂಬರ್‌ನಲ್ಲಿ ಸಾರ್ವಜನಿಕರಿಗೆ ವಿತರಿಸಲಿದೆ. ಈಗಾಗಲೇ ಲಕ್ಷಾಂತರ ಮಂದಿ ಜಿಯೋಫೋನ್ ಬುಕ್ಕಿಂಗ್ ಮಾಡಿದ್ದು, ಮುಂದಿನ ಬುಕ್ಕಿಂಗ್ ಯಾವಾಗ ಆರಂಭವಾಗುತ್ತದೆ ಎಂಬ ಮಾಹಿತಿಯನ್ನು ಶೀಘ್ರದಲ್ಲೇ ನೀಡಲಾಗುವುದು […]
ಮೂರೇ ದಿನಗಳಲ್ಲಿ ಬುಕ್ಕಿಂಗ್ ಸ್ಥಗಿತಗೊಳಿಸಿದ ರಿಲಯನ್ಸ್ ಜಿಯೋ…..!!! Read More »
ರಾಷ್ಟ್ರೀಯ ನ್ಯೂಸ್
