ಮಸ್ತಕಾಭಿಷೇಕಕ್ಕೆ ಲೋಕೋಪಯೋಗಿ ಇಲಾಖೆಯಿಂದ ಮೂಲಭೂತ ಸೌಕರ್ಯ ➤ ಇಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿಯವರಿಂದ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.comಧರ್ಮಸ್ಥಳ,ಫೆ.09.ದಕ್ಷಿಣ ಭಾರತದ ಅತ್ಯಂತ ಪವಿತ್ರ ಕ್ಷೇತ್ರವಾದ ಧರ್ಮಸ್ಥಳದಲ್ಲಿ ಬಾಹುಬಲಿಗೆ ಮಹಾಮಸ್ತಕಾಭಿಷೇಕ ನಡೆಯುವ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿಗೆ ರಸ್ತೆ ಸಂಪರ್ಕ ಹಾಗೂ ಮೂಲಭೂತ ಸೌಕರ್ಯಕ್ಕೆ ಒಟ್ಟು 27.50 ಕೋಟಿ ರೂ. ಗಳ ಕಾಮಗಾರಿಗಳನ್ನು ಸಂಪೂರ್ಣಗೊಳಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖಾ ಅಧಿಕಾರಿಗಳು ತಿಳಿಸಿದ್ದಾರೆ. ಬೆಳ್ತಂಗಡಿ ತಾಲೂಕು ಸುಬ್ರಮಣ್ಯ ಉಡುಪಿ ರಾಜ್ಯ ಹೆದ್ದಾರಿ -37 ರ ಕಿ.ಮೀ 52.00 ರಿಂದ 55.00 ಕಿ.ಮೀ ವರೆಗೆ ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ 1500.00 ಲಕ್ಷಗಳನ್ನು ವ್ಯಹಿಸಲಾಗಿದೆ. ರತ್ನಗಿರಿ ಬಾಹುಬಲಿ ಬೆಟ್ಟದ ರಸ್ತೆ […]

 ಮಸ್ತಕಾಭಿಷೇಕಕ್ಕೆ ಲೋಕೋಪಯೋಗಿ ಇಲಾಖೆಯಿಂದ ಮೂಲಭೂತ ಸೌಕರ್ಯ ➤ ಇಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿಯವರಿಂದ ಲೋಕಾರ್ಪಣೆ Read More »

ಕರಾವಳಿ