ಮುಚ್ಚಿದ ಕೋರೆಯಲ್ಲಿದ್ದ ನೀರಿಗೆ ಬಿದ್ದು ವಿದ್ಯಾರ್ಥಿಯೋರ್ವ ಸಾವು
(ನ್ಯೂಸ್ ಕಡಬ) newskadaba.com, ಸೆ.22 ವಿಟ್ಲ : ಕುಳ ಗ್ರಾಮದ ಕಲ್ಲಂದಡ್ಕದಲ್ಲಿನ ಮುಚ್ಚಿದ ಕೋರೆಯ ನೀರಿಗೆ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ. ಮೃತರನ್ನು ಕಬಕ ನಿವಾಸಿ ಹಸೈನ್ ಎಂಬವರ ಪುತ್ರ ಮುಹಮ್ಮದ್ ಅಜ್ಮನ್ (15) ಎಂದು ಗುರುತಿಸಲಾಗಿದೆ. ಅಜ್ಮನ್ ಪುತ್ತೂರಿನ ಸಾಲ್ಮರ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಘಟನೆಯ ವೇಳೆ ಮುಹಮ್ಮದ್ ಅಜ್ಮನ್ ತನ್ನ ಗೆಳಯರೊಂದಿಗೆ ಕೋರೆಯ ಬಳಿಗೆ ತೆರಳಿದ್ದಾಗ ಈ ಅವಘಡ ಸಂಭವಿಸಿದ್ದು, ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರೂ […]
ಮುಚ್ಚಿದ ಕೋರೆಯಲ್ಲಿದ್ದ ನೀರಿಗೆ ಬಿದ್ದು ವಿದ್ಯಾರ್ಥಿಯೋರ್ವ ಸಾವು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
