ಮುಡಾ ಪ್ರಕರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ: ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ED ಅರ್ಜಿ

(ನ್ಯೂಸ್ ಕಡಬ) newskadaba.com , ಏ.02 : ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ಅನ್ನು ಜಾರಿ ನಿರ್ದೇಶನಾಲಯ (ED) ಪ್ರಶ್ನಿಸಿದೆ. ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯದಲ್ಲಿ ಇಡಿ ಮಂಗಳವಾರ ತಕರಾರು ಅರ್ಜಿಯನ್ನು ಸಲ್ಲಿಸಿದೆ. ಕೇಂದ್ರ ತನಿಖಾ ಸಂಸ್ಥೆಯು ತನ್ನ ಅರ್ಜಿಯಲ್ಲಿ PMLA-2002ರ ಉದ್ದೇಶ ಮತ್ತು ಕಾರಣಗಳನ್ನು […]

ಮುಡಾ ಪ್ರಕರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ: ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ED ಅರ್ಜಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್