ಮುಡಾ ಹಗರಣ ಪ್ರಕರಣ – ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್
(ನ್ಯೂಸ್ ಕಡಬ) newskadaba.com ಜ.23 ಬೆಂಗಳೂರು: ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದೆ. ವರದಿ ಕೂಡ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿಯವರಿಗೆ ಕ್ಲೀನ್‌ಚಿಟ್ ನೀಡಿರುವುದು ತಿಳಿದುಬಂದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂಬುವುದಾಗಿ ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಮುಡಾ ಆಯುಕ್ತರು, ರೆವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು […]
ಮುಡಾ ಹಗರಣ ಪ್ರಕರಣ – ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ Read More »
ಕರ್ನಾಟಕ
