ಮುಡಾ ಹಗರಣ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅಮಾನತು- ಆದೇಶ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 03. ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ಜಿ.ಟಿ ದಿನೇಶ್‌ಕುಮಾರ್‌ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮುಡಾ ಕಾಯ್ದೆ ಕಲಂ 13 (1) ರಲ್ಲಿ ಪ್ರಾಧಿಕಾರದ ಆಯುಕ್ತರು, ಮುಖ್ಯ ಕಾರ್ಯನಿರ್ವಹಣಾ ಮತ್ತು ಆಡಳಿತಾಧಿಕಾರಿಯಾಗಿದ್ದು, ಸಭೆಗೆ ಮಂಡಿಸಲಾದ ಬಹುತೇಕ ವಿಷಯಗಳಲ್ಲಿ ಸ್ಪಷ್ಟ ಅಭಿಪ್ರಾಯವನ್ನು ಟಿಪ್ಪಣಿಯಲ್ಲಿ ದಾಖಲಿಸಿ ಮಂಡಿಸದೇ ಇರುವುದು ಮತ್ತು ಸರ್ಕಾರದಿಂದ ನೀಡಲಾದ ನಿರ್ದೇಶನಗಳ ಪಾಲನೆಯಾಗುತ್ತಿಲ್ಲದಿರುವುದನ್ನು ಗಮನಿಸಲಾಗಿದೆ. ನಿಯಮಗಳಿಗೆ […]

ಮುಡಾ ಹಗರಣ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅಮಾನತು- ಆದೇಶ Read More »

ಕರ್ನಾಟಕ