ರಾಷ್ಟ್ರಗೀತೆ ಹಾಗೂ ರಾಷ್ಟ್ರಧ್ವಜದ ಮಹತ್ವ ► ವಿದ್ಯಾರ್ಥಿಗಳೊಂದಿಗೆ ಪರಸ್ಪರ ಸಂವಾದ
(ನ್ಯೂಸ್ ಕಡಬ) newskadaba.com ಕಡಬ,ಸೆ.8, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಸಹಯೋಗದಲ್ಲಿ ರಾಷ್ಟ್ರಗೀತೆ ಹಾಗೂ ರಾಷ್ಟ್ರಧ್ವಜದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಶ್ರೀ ಭಾರತೀ ಕಾಲೇಜಿನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಡಾ. ಮುರಳಿ ಮೋಹನ್ ಚೂಂತಾರು ಅವರು ರಾಷ್ಟ್ರಗೀತೆ ಹಾಗೂ ರಾಷ್ಟ್ರಧ್ವಜದ ಮಹತ್ವವನ್ನು ಅರಿತುಕೊಳ್ಳಬೇಕು ಎಂದರು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಭಾರತ ಸೇವಾ ದಳದ ಕರ್ನಾಟಕ ರಾಜ್ಯದ ಕಾರ್ಯಕಾರಿಣಿ ಸದಸ್ಯರಾದ ಆಲ್ಫೋನ್ಸ್ ಫ್ರಾಂಕೊ ಅವರು ಪ್ರಾತ್ಯಕ್ಷಿತೆಯ […]
ರಾಷ್ಟ್ರಗೀತೆ ಹಾಗೂ ರಾಷ್ಟ್ರಧ್ವಜದ ಮಹತ್ವ ► ವಿದ್ಯಾರ್ಥಿಗಳೊಂದಿಗೆ ಪರಸ್ಪರ ಸಂವಾದ Read More »
ಕರಾವಳಿ
