ಮುಳ್ಳೇರಿಯಾದಲ್ಲಿ ಭೀಕರ ರಸ್ತೆ ಅಪಘಾತ: ದಂಪತಿ ಸ್ಥಳದಲ್ಲೇ ಮೃತ್ಯು

ಕಾಸರಗೋಡು, ಜ.6: ಬೈಕ್ ಮತ್ತು ಕಾರಿನ ಮಧ್ಯೆ ಉಂಟಾದ ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಮುಳ್ಳೇರಿಯಾ ಸಮೀಪ ದ ಕಾರಡ್ಕದಲ್ಲಿ ನಡೆದಿದೆ.       ಮೃತಪಟ್ಟವರನ್ನು ಗೋವಿಂದ ರಾಜ್ ( 53) ಮತ್ತು ಪತ್ನಿ ಉಮಾವತಿ ( 42 ) ಎಂದು ಗುರುತಿಸಲಾಗಿದೆ. ಗೋವಿಂದರಾಜ್ ಮತ್ತು ಪತ್ನಿ ಸಂಚರಿಸುತ್ತಿದ್ದ ಬೈಕ್ ಗೆ ಎದುರಿನಿಂದ ಬಂದ ಇನ್ನೋವಾ ಕಾರು ಢಿಕ್ಕಿ ಹೊಡೆದಿದ್ದು, ಬೈಕನ್ನು ಮೀಟರ್ ಗಳಷ್ಟು ದೂರ ಕಾರು ಎಳೆದೊಯ್ದಿದೆ. ದಂಪತಿಗಳು […]

ಮುಳ್ಳೇರಿಯಾದಲ್ಲಿ ಭೀಕರ ರಸ್ತೆ ಅಪಘಾತ: ದಂಪತಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ