ಮುಸ್ಲಿಂ ವಿವಾಹ ಕಾನೂನು ರದ್ದುಗೊಳಿಸುವ ಮಸೂದೆ ಅಂಗೀಕರಿಸಿದ ಅಸ್ಸಾಂ ವಿಧಾನಸಭೆ

(ನ್ಯೂಸ್ ಕಡಬ) newskadaba.com ಗುವಾಹಟಿ, ಆ. 29. ಮುಸ್ಲಿಮರ ವಿವಾಹ ಮತ್ತು ವಿಚ್ಛೇದನವನ್ನು ನೋಂದಾಯಿಸುವ ಮುಸ್ಲಿಂ ವಿವಾಹ ಕಾನೂನು ರದ್ದುಗೊಳಿಸುವ ಮಸೂದೆಯನ್ನು ಅಸ್ಸಾಂ ವಿಧಾನಸಭೆ ಅಂಗೀಕರಿಸಿದೆ ಎಂದು ವರದಿಯಾಗಿದೆ. ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಜೋಗೆನ್ ಮೋಹನ್ ಅವರು ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳ ನೋಂದಣಿ ಕಾಯಿದೆ – 1935 ರದ್ದುಗೊಳಿಸುವ ಮಸೂದೆ ಮತ್ತು ರದ್ದುಗೊಳಿಸುವ ಸುಗ್ರೀವಾಜ್ಞೆ 2024 ಅನ್ನು ವಿಧಾನಸಭೆಯಲ್ಲಿ ಆಗಸ್ಟ್ 22 ರಂದು ಮಂಡಿಸಿದ್ದರು. ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಹಿಮಂತ […]

ಮುಸ್ಲಿಂ ವಿವಾಹ ಕಾನೂನು ರದ್ದುಗೊಳಿಸುವ ಮಸೂದೆ ಅಂಗೀಕರಿಸಿದ ಅಸ್ಸಾಂ ವಿಧಾನಸಭೆ Read More »

ರಾಷ್ಟ್ರೀಯ ನ್ಯೂಸ್