ಮೂಡಬಿದಿರೆಯ ಡಾ. ತಾರಿಕಾ ಎಸ್. ಬಂಗೇರ ಅವರಿಗೆ ಪಿಹೆಚ್ ಡಿ ಪದವಿ

(ನ್ಯೂಸ್ ಕಡಬ) newskadaba.com ಜೂ. 20. ಮೂಡಬಿದಿರೆಯ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಆಗಿರುವ ಡಾ. ತಾರಿಕಾ ಎಸ್. ಬಂಗೇರ ಅವರ “ಕಂಪಾರೇಟಿವ್ ಫಾರ್ಮಾಸ್ಸಿಟಿಕೋ ಅನಾಲಿಟಿಕಲ್ ಮತ್ತು ಟೊಕ್ಸಿಕೊಲಾಜಿ ಕಲ್ ಸ್ಟಡೀ ಆಫ್ ರಜತ ಚಂದ್ರೋದಯ ಮತ್ತು ರಜತ ಸಿಂಧೂರ ವಿದ್ ಇಮ್ಯೂನೋಮೊಡ್ಯು ಲೇಟರೀ ಇಪೊಕ್ಟ್” ಅನ್ನುವ ಸಂಶೋಧನಾ ಪ್ರಬಂಧಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯ ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರೊಫೆಸರ್ ಡಾ. ಬಿ […]

ಮೂಡಬಿದಿರೆಯ ಡಾ. ತಾರಿಕಾ ಎಸ್. ಬಂಗೇರ ಅವರಿಗೆ ಪಿಹೆಚ್ ಡಿ ಪದವಿ Read More »

ಕರಾವಳಿ