ಮೂಡಬಿದಿರೆ: ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದ ಯುವಕ ಮೃತ್ಯು; ಇಬ್ಬರ ಸೆರೆ
ಮೂಡುಬಿದಿರೆ, ಫೆ.27: ಕ್ಷುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿ ಹಲ್ಲೆಗೊಳಗಾದ ಕೆಲ್ಲಪುತ್ತಿಗೆಯ ದಲಿತ ಯುವಕ ಸಿದ್ದು ಎಂಬವರ ಪುತ್ರ ರವೀಂದ್ರ (38) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಬಂಧಿತರನ್ನು ಆರೋಪಿಗಳಾದ ಶ್ರೀನಿವಾಸ (42) ಹಾಗೂ ಆನಂದ (40) ಎಂದು ಗುರುತಿಸಲಾಗಿದೆ. ರವಿವಾರ ರಾತ್ರಿ ರವೀಂದ್ರ ಕೆಲಸ ಮುಗಿಸಿ ಮನೆಗೆ ಬಂದಾಗ ಕ್ಷುಲ್ಲಕ ವಿಚಾರಕ್ಕಾಗಿ ಸಹೋದರ ಶ್ರೀನಿವಾಸ ಹಾಗೂ ಭಾವ ಆನಂದ ಹಲ್ಲೆ ನಡೆಸಿದ್ದಾರೆನ್ನಲಾಗಿದೆ. ಆರೋಪಿಗಳು ರವೀಂದ್ರರ ಹೊಟ್ಟೆಗೆ ತುಳಿದಿದ್ದು, ಪರಿಣಾಮ ರಕ್ತ ವಾಂತಿ ಮಾಡಿದ್ದರು. ಬೊಬ್ಬೆ […]
ಮೂಡಬಿದಿರೆ: ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದ ಯುವಕ ಮೃತ್ಯು; ಇಬ್ಬರ ಸೆರೆ Read More »
ಕರಾವಳಿ, ಕ್ರೈಮ್ ನ್ಯೂಸ್
