ಮೂಡಬಿದ್ರೆ: ಟಾಟಾ ಕಂಟೈನರ್ನಲ್ಲಿ ಅಕ್ರಮ ಜಾನುವಾರು ಸಾಗಾಟ – ಮೂವರು ಆರೋಪಿಗಳ ಬಂಧನ
(ನ್ಯೂಸ್ ಕಡಬ) newskadaba.com, ನ.17: ಅಕ್ರಮ ಜಾನುವಾರು ಸಾಗಾಟ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಮೂಡಬಿದ್ರೆ ಪೊಲೀಸರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಪ್ರಮುಖ ಆರೋಪಿ ಮನ್ಸೂರ್ ಅದ್ಯಪಾಡಿ @ ಮೊಹಮ್ಮದ್ ಮನ್ಸೂರ್ ವಿರುದ್ಧ ಮಾತ್ರ ಈಗಾಗಲೇ 29ಕ್ಕೂ ಹೆಚ್ಚು ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು, ಇದು 30ನೇ ಪ್ರಕರಣವಾಗಿದೆ. ಅಕ್ಟೋಬರ್ 15, 2025ರಂದು ಸಂಜೆ 5 ಗಂಟೆಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ, ಮೂಡಬಿದ್ರೆ ತಾಲೂಕು ಹೊಸ್ಮಾರು – ನೆಲ್ಲಿಕಾರು ರಸ್ತೆಯಲ್ಲಿ ಟಾಟಾ ಎಸಿ ಕಂಟೈನರ್ […]
ಮೂಡಬಿದ್ರೆ: ಟಾಟಾ ಕಂಟೈನರ್ನಲ್ಲಿ ಅಕ್ರಮ ಜಾನುವಾರು ಸಾಗಾಟ – ಮೂವರು ಆರೋಪಿಗಳ ಬಂಧನ Read More »
ಕರಾವಳಿ
