ಮೂಡುಬಿದಿರೆ: ಅಪಘಾತಕ್ಕೀಡಾಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮಾ.23: ಕಳೆದ 2025ರ ಅಕ್ಟೋಬರ್‌ನಲ್ಲಿ ಕಾರ್ಕಳದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ನಿವಾಸಿಗಳಾದ ಶ್ಯಾಮ್ ಅಂಚನ್ ಮತ್ತು ಜಯಂತಿ ಕುಲಾಲ್ ದಂಪತಿಯ ಪುತ್ರ ಸಾತ್ವಿಕ್ ಕುಲಾಲ್ (21) ಮೃತ ದುರ್ದೈವಿ. ಸಾತ್ವಿಕ್ ಅಂತಿಮ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು. ಅಕ್ಟೋಬರ್‌ನಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದ ನಂತರ, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. […]

ಮೂಡುಬಿದಿರೆ: ಅಪಘಾತಕ್ಕೀಡಾಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್