ಮೂರು ತಿಂಗಳಲ್ಲಿ ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು – ಸಚಿವ ಸೋಮಣ್ಣ
(ನ್ಯೂಸ್ ಕಡಬ) newskadaba.com ಸೆ. 26. ರೈಲ್ವೇ ಕಾಮಗಾರಿ ಈಗಾಗಲೇ ಆರಂಭಗೊಂಡಿದ್ದು, 2026ರ ಒಳಗೆ ಶಿವಮೊಗ್ಗ, ಶಿಕಾರಿಪುರ ರೈಲ್ವೇ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು. ಈ ಕುರಿತು ಶಿವಮೊಗ್ಗದಲ್ಲಿ ರೈಲ್ವೆ ಯೋಜನೆಗಳ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕೋಟೆ ಗಂಗೂರಿನಲ್ಲಿ ಕೋಚಿಂಗ್ ಡಿಪೋ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಮುಂದಿನ ಜೂನ್ನಲ್ಲಿ ಈ ಕಾಮಗಾರಿ ಮುಗಿಸುತ್ತೇವೆ ಎಂದರು. ಮೋದಿ ಮೂರನೇ ಬಾರಿ ಪ್ರಧಾನಿಯಾದ ಮೇಲೆ ರೈಲ್ವೇ ಇಲಾಖೆ ಐತಿಹಾಸಿಕ ಕಾರ್ಯಗಳನ್ನು ಮಾಡುತ್ತಿದೆ. […]
ಮೂರು ತಿಂಗಳಲ್ಲಿ ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು – ಸಚಿವ ಸೋಮಣ್ಣ Read More »
ಕರ್ನಾಟಕ
