ಮೂರು ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಬೆಂಗಳೂರು- ಮಧುರೈ ಸೇರಿದಂತೆ ಮೂರು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ. ವಂದೇ ಭಾರತ್ ರೈಲುಗಳ ಪಟ್ಟಿ: ಬೆಂಗಳೂರು- ಮಧುರೈ (ರೈಲು ನಂ. 20671/20672) ಮೀರತ್- ಲಖನೌ (ರೈಲು ನಂ. 22490/22489) ಚೆನ್ನೈ- ನಾಗರಕೋಯಿಲ್ (ರೈಲು ನಂ. 20627/20628) ಈ ರೈಲುಗಳು ಬೆಂಗಳೂರು-ಮಧುರೈ, ಮೀರತ್-ಲಖನೌ ಮತ್ತು ಚೆನ್ನೈ-ನಾಗರಕೋಯಿಲ್ ನಡುವೆ ಸಂಚರಿಸಲಿವೆ. ಬೆಂಗಳೂರು-ಮಧುರೈ ವಂದೇ ಭಾರತ್ ರೈಲು ಸುಮಾರು […]
ಮೂರು ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ..! Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್
