ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಆರ್ಥಿಕ ಕೊರತೆ ಸೃಷ್ಟಿಸಿದ್ದು, ಮೂಲಸೌಕರ್ಯಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ: CAG

(ನ್ಯೂಸ್‌ ಕಡಬ) newskadaba.com ಆ. 20  ಬೆಂಗಳೂರು : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಆರ್ಥಿಕ ಕೊರತೆ ಸೃಷ್ಟಿ ಮಾಡಿದ್ದು, ಮೂಲಸೌಕರ್ಯಗಳ ಅನುದಾನದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂಬುದನ್ನು ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾ ಲೆಕ್ಕಪರಿಶೋಧಕರ ವರದಿ (ಸಿಎಜಿ) ವ್ಯಾಖ್ಯಾನಿಸಿದೆ. ಸಿಎಂ ಸಿದ್ದರಾಮಯ್ಯ ಮಂಗಳವಾರ ವಿಧಾನಸಭೆಯಲ್ಲಿ 2023-24ನೇ ಸಾಲಿಗೆ ಕೊನೆಗೊಂಡ ರಾಜ್ಯದ ಹಣಕಾಸು ವ್ಯವಹಾರಗಳ ಲೆಕ್ಕಪರಿಶೋಧನಾ ವರದಿಯನ್ನು ಮಂಡಿಸಿದರು. ವರದಿಯಲ್ಲಿ 2023-24ರಲ್ಲಿನ ರಾಜ್ಯದ ಆರ್ಥಿಕ ಪರಿಸ್ಥಿತಿ, ಪಂಚ ಗ್ಯಾರಂಟಿಗಳಿಂದ ಎದುರಾಗುತ್ತಿರುವ ಆರ್ಥಿಕ […]

ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಆರ್ಥಿಕ ಕೊರತೆ ಸೃಷ್ಟಿಸಿದ್ದು, ಮೂಲಸೌಕರ್ಯಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ: CAG Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್