ಮೂಲ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ ದುರ್ಮರಣ

(ನ್ಯೂಸ್‌ ಕಡಬ) newskadaba.com,ಜ.29  ಮಂಗಳೂರು: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡು ಕೊಕ್ಕರಕಲ್ ಎಂಬಲ್ಲಿ ನಡೆದಿದೆ…..ಮೃತರನ್ನು ಚಿತ್ರಾಪು ಮರ್ಕುಂಜ ನಿವಾಸಿ ವನಜಾ ಪುರುಷೋತ್ತಮ ಪೂಜಾರಿ (59) ಎಂದು ಗುರುತಿಸಲಾಗಿದೆ. ವನಜಾ ಅವರು ಜೆಸಿಂತಾ ಮಚಾದೊ ಎಂಬವರ ಜೊತೆ ಕೊಕ್ಕರಕಲ್ ಸಮೀಪವಿರುವ ಹಾಲು ಸೊಸೈಟಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಇಬ್ಬರಿಗೂ ಡಿಕ್ಕಿ ಹೊಡೆದಿದೆ. ಡಿಕ್ಕಿಯ […]

ಮೂಲ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ ದುರ್ಮರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್