ವಿದ್ಯಾರ್ಥಿನಿಯ ಬ್ಯಾಗ್‌ನಲ್ಲಿತ್ತು 35 ಲಕ್ಷ ರೂ. ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೋವಿಡ ಗಾಂಜಾ!

(ನ್ಯೂಸ್‌ ಕಡಬ) newskadaba.com ಮೇ. 14. ಪಣಂಬೂರು ಎಸಿಪಿ ತಂಡ ಹಾಗೂ ಮೂಲ್ಕಿ ಠಾಣೆಯ ತಂಡದಿಂದ ನಡೆದ ಕಾರ್ಯಾಚರಣೆಯಲ್ಲಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ  ಹೈಡ್ರೊವಿಡ ಗಾಂಜಾ ಮಾದಕ ದ್ರವ್ಯ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿನಿ ಸುಹಾನಾ (21) ಎಂದು ಗುರುತಿಸಲಾಗಿದೆ. ಬಂಧನದ ವೇಳೆ ಅವರ ಬಳಿ ಇದ್ದ ಸುಮಾರು 35 ಸಾವಿರ ರೂ. ಮೌಲ್ಯದ ಸುಮಾರು 1 […]

ವಿದ್ಯಾರ್ಥಿನಿಯ ಬ್ಯಾಗ್‌ನಲ್ಲಿತ್ತು 35 ಲಕ್ಷ ರೂ. ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೋವಿಡ ಗಾಂಜಾ! Read More »

ಕರಾವಳಿ, ಕ್ರೈಮ್ ನ್ಯೂಸ್