ಮೂವರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ನಾಪತ್ತೆ

(ನ್ಯೂಸ್ ಕಡಬ) newskadaba.com ಮಾಸ್ಕೊ, ಸೆ. 17.  ಮೂವರನ್ನು ಕರೆದೊಯ್ಯುತ್ತಿದ್ದ ರಶ್ಯ ಚಿನ್ನದ ಗಣಿಗಾರಿಕೆ ಕಂಪನಿಯೊಂದರ ಹೆಲಿಕಾಪ್ಟರ್ ಸೋಮವಾರ ಅಮುರ್ ಪ್ರಾಂತ್ಯದಲ್ಲಿ ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ವರದಿಯಾಗಿದೆ. ಖೇರ್ಗು ಚಿನ್ನದ ಗಣಿಗಾರಿಕೆ ಕಂಪನಿಗೆ ಸೇರಿದ ರಾಬಿನ್ಸನ್ ಆರ್66 ಹೆಲಿಕಾಪ್ಟರ್, ಪೂರ್ವ ರಶ್ಯದ ಅಮುರ್ ಪ್ರಾಂತ್ಯದಲ್ಲಿ ಅನಧಿಕೃತ ಹಾರಾಟ ನಡೆಸುತ್ತಿತ್ತು. ನಾಪತ್ತೆಯಾಗಿರುವ ಹೆಲಿಕಾಪ್ಟರ್ ಶೋಧನೆಗೆ 20ಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ವರದಿ ಮಾಡಿದೆ. ಹೆಲಿಕಾಪ್ಟರ್ ಜೌಗು ಪ್ರದೇಶದಲ್ಲಿ ನಾಪತ್ತೆಯಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ […]

ಮೂವರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ನಾಪತ್ತೆ Read More »

ರಾಷ್ಟ್ರೀಯ ನ್ಯೂಸ್