ಮೂವರು ಯುವತಿಯರ ಮೃತ್ಯು ಪ್ರಕರಣ: ಇಬ್ಬರು ಅರೆಸ್ಟ್
(ನ್ಯೂಸ್ ಕಡಬ) newskadaba.com ಉಳ್ಳಾಲ, ನ. 18. ಉಚ್ಚಿಲದ ವಾಝ್ಕೋ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರೆಸಾರ್ಟ್ ಮಾಲೀಕ ಮನೋಹರ್ ಹಾಗೂ ಮೆನೇಜರ್ ಭರತ್ ಎಂದು ಗುರುತಿಸಲಾಗಿದೆ. ಅವರ ನಿರ್ಲಕ್ಷ್ಯ ಧೋರಣೆಯಿಂದ ಈ ಅನಾಹುತ ಸಂಭವಿಸಿದ್ದು, ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈಜು ಕೊಳದಲ್ಲಿ ಮೃತಪಟ್ಟ ಕೀರ್ತನ, ನಿಶಿತಾ ಹಾಗೂ ಪಾರ್ವತಿ ಅವರ ಪೋಷಕರು ರವಿವಾರ ತಡರಾತ್ರಿ […]
ಮೂವರು ಯುವತಿಯರ ಮೃತ್ಯು ಪ್ರಕರಣ: ಇಬ್ಬರು ಅರೆಸ್ಟ್ Read More »
ಕರಾವಳಿ, ಕ್ರೈಮ್ ನ್ಯೂಸ್