ಯಮುನಾ ನದಿಯಲ್ಲಿ ದೋಣಿ ದುರಂತ – 6 ಮಂದಿ ಕಣ್ಮರೆ, ಮೂವರ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ಮೇ.07:  ಉತ್ತರ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ಯಮುನಾ ನದಿಯಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಆರು ಮಂದಿ ನಾಪತ್ತೆಯಾಗಿದ್ದು, ಮೂವರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಬುಧವಾರ ಘಟಂಪುರದಿಂದ ಒಂಬತ್ತು ಜನರನ್ನು ಕರೆದೊಯ್ಯುತ್ತಿದ್ದ ದೋಣಿ ಮಧ್ಯನದಿಯಲ್ಲಿ ಮುಳುಗಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಗ್ರಾಮಸ್ಥರು ಹಾಗೂ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಜಿಲ್ಲಾ ಮ್ಯಾಜಿಸ್ಟ್ರೇಟ್ ಅಭಿಷೇಕ್ ಗೋಯಲ್ ಮಾಹಿತಿ ನೀಡಿ, “ಒಂಬತ್ತು ಜನರಿದ್ದ ದೋಣಿ ಯಮುನಾ ನದಿಯಲ್ಲಿ […]

ಯಮುನಾ ನದಿಯಲ್ಲಿ ದೋಣಿ ದುರಂತ – 6 ಮಂದಿ ಕಣ್ಮರೆ, ಮೂವರ ರಕ್ಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್