ಮೆಕ್ಕಾ ಯಾತ್ರೆ ವೇಳೆ ಭಾರತೀಯರ ಬಸ್ ಅಪಘಾತ ; 42 ಮಂದಿ ಸಾವು
(ನ್ಯೂಸ್ ಕಡಬ) newskadaba.com, ನ. 17 : ಮುಸಲ್ಮಾನರ ಪವಿತ್ರ ಯಾತ್ರಾ ಸ್ಥಳವಾದ ಮೆಕ್ಕಾದಲ್ಲಿ ಭಾರತೀಯ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿರುವ ದುರಂತ ಘಟನೆ ಸಂಭವಿಸಿದೆ. ಸೌದಿ ಅರೇಬಿಯಾದಲ್ಲಿ ಭಾರತದಿಂದ ಮೆಕ್ಕಾಗೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮೆಕ್ಕಾದಿಂದ ಮದೀನಾಗೆ ಸಾಗುತ್ತಿದ್ದ ಮಾರ್ಗದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಮಧ್ಯರಾತ್ರಿ 01:30 ರ ಸುಮಾರಿಗೆ ಭಾರತದಿಂದ ಮೆಕ್ಕಾಗೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆಡಿದೆ. ತಕ್ಷಣವೇ, ಬೆಂಕಿ ಹೊತ್ತಿಕೊಂಡು ಬಸ್ ಕೆಲವೇ ಸೆಕೆಂಡುಗಳಲ್ಲಿ ಸುಟ್ಟುಕರಕಲಾಗಿದೆ. […]
ಮೆಕ್ಕಾ ಯಾತ್ರೆ ವೇಳೆ ಭಾರತೀಯರ ಬಸ್ ಅಪಘಾತ ; 42 ಮಂದಿ ಸಾವು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
