crime, arrest, suspected

ಮೆಕ್ಕೆಜೋಳದ ನಡುವೆ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಶಿಡ್ಲಘಟ್ಟ, ಸೆ. 05. ಮೆಕ್ಕೆಜೋಳದ ನಡುವೆ ಬೆಳೆದಿದ್ದ ಗಾಂಜಾ ಗಿಡವನ್ನು ಪತ್ತೆ ಮಾಡಿರುವ ದಿಬ್ಬೂರಹಳ್ಳಿ ಪೊಲೀಸರು ಸುಮಾರು 4 ಕೆಜಿ 70 ಗ್ರಾಂ ಹಸಿ ಗಾಂಜಾ ಗಿಡವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿರುವ ಘಟನೆ ತಾಲೂಕಿನ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತನನ್ನು ಶಿಡ್ಲಘಟ್ಟ ತಾಲ್ಲೂಕಿನ ಟಿ.ವೆಂಕಟಾಪುರ ಗ್ರಾಮದ ಜನಮಡಗಪ್ಪ ಎಂದು ಗುರುತಿಸಲಾಗಿದೆ. ಈತ ಮೆಕ್ಕೆಜೋಳದ ನಡುವೆ ಗಾಂಜಾ ಗಿಡ ಬೆಳೆಸಿದ ಕುರಿತ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ತಪಾಸಣೆ […]

ಮೆಕ್ಕೆಜೋಳದ ನಡುವೆ ಗಾಂಜಾ ಬೆಳೆದಿದ್ದ ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್