ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದ ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರಸ್ತಕ ಸಾಲಿನ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ಪದವಿ ಮಟ್ಟದ ಕೋರ್ಸ್, ವೃತ್ತಿಪರ ಕೋರ್ಸ್ ಮತ್ತು ಸ್ನಾತಕೊತ್ತರ ಕೋರ್ಸ್‌ ನ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ ಲಿಂಕ್ https://shp.karnataka.gov.in ಗೆ ಭೇಟಿ ನೀಡಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 05 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ […]

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದ ಪ್ರವೇಶಾತಿಗೆ ಅರ್ಜಿ ಆಹ್ವಾನ Read More »

ಕರ್ನಾಟಕ