ಮೆಟ್ರೋ ನಿಲ್ದಾಣದಲ್ಲಿ ನಡೀತು ಸಿನಿಮೀಯ ದೃಶ್ಯ: ವಿದೇಶಿ ಮಹಿಳೆಯ ದುಪ್ಪಟ್ಟಾಗಾಗಿ ರೈಲ್ವೆ ಹಳಿ ಮೇಲೆ ಜಿಗಿದ ಯುವಕ!

(ನ್ಯೂಸ್‌ ಕಡಬ) newskadaba.com,  ಮೇ.15: ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಕೆಲವು ದೃಶ್ಯಗಳು ನೆಟ್ಟಿಗರ ಮನ ಗೆಲ್ಲುತ್ತವೆ. ಇದಕ್ಕೆ ಸಾಕ್ಷಿ ಎಂಬಂತೆ ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಹೃದಯ ಸ್ಪರ್ಶಿ ಘಟನೆಯೊಂದು ನಡೆದಿದೆ. ವಿದೇಶಿ ಪ್ರವಾಸಿಗೆ ಭಾರತೀಯ ಯುವಕನೊಬ್ಬ ನೆರವಾಗಿದ್ದು ಯುವಕನ ಸಹಾಯ ಮನೋಭಾವಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ. ವಿದೇಶಿ ಪ್ರವಾಸಿಯೊಬ್ಬರ ದುಪ್ಪಟ್ಟಾವೊಂದು ರೈಲಿನ ಹಳಿ ಮೇಲೆ ಬಿದ್ದಿದ್ದು ತಕ್ಷಣವೇ ಯುವಕನೊಬ್ಬ ನೆರವಾಗಿ ದುಪ್ಪಟ್ಟ ವಾಪಸ್ಸು ನೀಡಿದ್ದಾನೆ. ಸದ್ಯ ಈ ಹೃದಯಸ್ಪರ್ಶಿ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ […]

ಮೆಟ್ರೋ ನಿಲ್ದಾಣದಲ್ಲಿ ನಡೀತು ಸಿನಿಮೀಯ ದೃಶ್ಯ: ವಿದೇಶಿ ಮಹಿಳೆಯ ದುಪ್ಪಟ್ಟಾಗಾಗಿ ರೈಲ್ವೆ ಹಳಿ ಮೇಲೆ ಜಿಗಿದ ಯುವಕ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್