ಮೆಡಿಕಲ್ ಶಾಪ್ ಮಾಲಕನಿಗೆ ಹಲ್ಲೆ- ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com ಅ. 21. ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ವಿಷಯಕ್ಕೆ ಸಂಬಂಧಿಸಿ ವಾಟ್ಸ್ ಆ್ಯಪ್ ನಲ್ಲಿ ಮೆಸೇಜ್ ಮಾಡಿದ್ದಕ್ಕಾಗಿ ಮೆಡಿಕಲ್ ಮಾಲೀಕನಿಗೆ ತಂಡವೊಂದು ತೀವ್ರವಾಗಿ ಹಲ್ಲೆ ನಡೆಸಿದ ಘಟನೆ ದೇರಳಕಟ್ಟೆಯಲ್ಲಿ ರವಿವಾರ ನಡೆದಿರುವುದು ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದವರನ್ನು ದೇರಳಕಟ್ಟೆಯ ಮೆಡಿಕಲ್ ಶಾಪ್ ಮಾಲಕ ಅಬ್ದುಲ್ ಜಲೀಲ್ ಎಂದು ಗುರುತಿಸಲಾಗಿದೆ. ಕೊಣಾಜೆ ಠಾಣಾ ವ್ಯಾಪ್ತಿಯ ಯುವಕನೊಬ್ಬ ಇತ್ತೀಚೆಗೆ ಮಂಗಳೂರಿನ ಬಂದರ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆಗೈದಿದ್ದ ಎನ್ನಲಾಗಿದ್ದು, ಈ ವಿಚಾರವಾಗಿ ಅಬ್ದುಲ್ ಜಲೀಲ್ ವಾಟ್ಸ್ ಆ್ಯಪ್ ಮೂಲಕ ವೈಯಕ್ತಿಕವಾಗಿ […]
ಮೆಡಿಕಲ್ ಶಾಪ್ ಮಾಲಕನಿಗೆ ಹಲ್ಲೆ- ಪ್ರಕರಣ ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್
