“ಮೆದುಳು ತಿನ್ನುವ ಅಮೀಬಾ”- ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 24. ಅಮೀಬಿಕ್ ಮೆನಿಂಗೋ ಎನ್ ಸೆಫಲೈಟಿಸ್ ಎಂದು ಆಂಗ್ಲ ಬಾಷೆಯಲ್ಲಿ ಕರೆಯಲ್ಪಡುವ, ಮೆದುಳು ತಿನ್ನುವ ಅಮೇಬಾ ಎಂದು ಆಡುಬಾಷೆಯಲ್ಲಿ ಕುಖ್ಯಾತಿ ಪಡೆದಿರುವ ರೋಗ ಇತ್ತೀಚಿನ ದಿನಗಳಲ್ಲಿ ಕೇರಳದಲ್ಲಿ ಬಹಳಷ್ಟು ಸುದ್ದಿಮಾಡುತ್ತಿದೆ. ಅಮೀಬಾ ಎನ್ನುವುದು ಏಕಕೋಶಜೀವಿಯಾಗಿದ್ದು ಪರಾವಲಂಬಿ ಜೀವಿಯಾಗಿರುತ್ತದೆ. ಇತರ ಜೀವಿಗಳ ಸಹಾಯವಿಲ್ಲದೆ ಅದು ಬದುಕಲಾರದು. ಮೆದುಳಿನ ಉರಿಯೂತಕ್ಕೆ ಕಾರಣವಾಗಿ, ಮಾರಣಾಂತಿಕವಾಗಿ ಕಾಡುವ ಈ ಅಮೀಬಾ ಗುಂಪಿನ ನೆಗ್ಲೇರಿಯ ಫೌಲೇರಿ ಎಂಬ ಪರಾವಲಂಬಿ ಜೀವಿ ಹೆಚ್ಚಾಗಿ ಕಲುಷಿತ ಹೊಂಡ ಕೆರೆ, ಕುಂಟೆ, ನದಿಗಳ […]

“ಮೆದುಳು ತಿನ್ನುವ ಅಮೀಬಾ”- ಡಾ. ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು