ಮೆರವಣಿಗೆ ನಿರತ ಜೆಎನ್ ಯು ವಿದ್ಯಾರ್ಥಿಗಳ ಮೇಲೆ ಲಾಠಿ ಜಾಚ್೯

ಹೊಸದಿಲ್ಲಿ, ಡಿ.10: ಹಾಸ್ಟೆಲ್  ಶುಲ್ಕ ಏರಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಸಾಗಲು ಯತ್ನಿಸಿದ್ದ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ನಡೆದಿದೆ. ವಿಶ್ವವಿದ್ಯಾಲಯ ಕ್ಯಾಂಪಸ್ ನ ಬಲಭಾಗದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮತ್ತು ಬ್ಯಾರಿಕೇಡ್ ಹಾಕಲಾಗಿತ್ತು. ಇದನ್ನು ಉಲ್ಲಂಘಿಸಿ ವಿದ್ಯಾರ್ಥಿಗಳು ರಾಷ್ಟ್ರಪತಿ ಭವನಕ್ಕೆ ನಿನ್ನೆ ಮೆರವಣಿಗೆ ಹೊರಟಾಗ ಪೊಲೀಸರು ವಿದ್ಯಾರ್ಥಿಗಳನ್ನು ಬಿಕಜಿ ಕಾಮಾ ಪ್ಲೇಸ್ ಮೆಟ್ರೊ ನಿಲ್ದಾಣದಲ್ಲಿ ತಡೆದು ನಿಲ್ಲಿಸಿದರು. ಪೊಲೀಸರ ಸರ್ಪಗಾವಲು ಇದ್ದ […]

ಮೆರವಣಿಗೆ ನಿರತ ಜೆಎನ್ ಯು ವಿದ್ಯಾರ್ಥಿಗಳ ಮೇಲೆ ಲಾಠಿ ಜಾಚ್೯ Read More »

ರಾಷ್ಟ್ರೀಯ ನ್ಯೂಸ್