ಕಾಲ್‌,ಮೆಸೇಜ್‌ ಮಾಡಿ ಅನುಚಿತ ವರ್ತನೆ – ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

(ನ್ಯೂಸ್‌ ಕಡಬ) newskadaba.com,  ಎ.14: ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಸಹೋದ್ಯೋಗಿಯೊಬ್ಬರು ಮೆಸೇಜ್‌ ಹಾಗೂ ಕಾಲ್‌ ಮಾಡಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿಸಿದ್ದಾರೆ.ಈ ಸಂಬಂಧ ಸಂತ್ರಸ್ತೆ ಹೆಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳೆದ 9 ತಿಂಗಳಿಂದ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಆಸ್ಪತ್ರೆ ಮುಖ್ಯಸ್ಥ ರಾಕೇಶ್ ಜಯಪ್ರಕಾಶ್ ಸಂತ್ರಸ್ತೆಯನ್ನ ನೋಡಿ, ಅವರೊಂದಿಗೆ ಅನುಚಿತವಾಗಿ ಮಾತಾಡಿದ್ದಾರೆ. ಅಲ್ಲದೇ ಮಿಸ್ ಯು ಅಂತ ಅನುಚಿತವಾಗಿ ಮೆಸೇಜ್ ಮಾಡಿದ್ದಾರೆ. ಕಾಲ್ ಮಾಡಿಯೂ […]

ಕಾಲ್‌,ಮೆಸೇಜ್‌ ಮಾಡಿ ಅನುಚಿತ ವರ್ತನೆ – ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಲೈಂಗಿಕ ಕಿರುಕುಳ ಆರೋಪ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್