ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಗೆಲುವು
(ನ್ಯೂಸ್ ಕಡಬ) newskadaba.com, ನ.13: ಕರ್ನಾಟಕ ಮತ್ತು ತಮಿಳು ನಾಡು ಮಧ್ಯೆ ಕಾವೇರಿ ನೀರು ಹಂಚಿಕೆಯ ಮೇಕೆದಾಟು ಯೋಜನೆ ವಿವಾದದಲ್ಲಿ ಪ್ರವೇಶಿಸಲು ನಿರಾಕರಿಸಿರುವ ಸುಪ್ರೀಂ ಕೋರ್ಟ್, ನೀರಿನ ಹಂಚಿಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಈ ಉದ್ದೇಶಕ್ಕಾಗಿ ರಚಿಸಲಾದ ತಜ್ಞರ ಸಮಿತಿ ನಿರ್ವಹಿಸುವುದು ಉತ್ತಮ ಎಂದು ಪುನರುಚ್ಚರಿಸಿದೆ. ಕರ್ನಾಟಕದ ಮೇಕೆದಾಟು ಅಣೆಕಟ್ಟಿನ ವಿವರವಾದ ಯೋಜನಾ ವರದಿ (DPR) ನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಇತ್ತೀಚೆಗೆ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಜಾಗೊಳಿಸಿದ ಸುಪ್ರೀಂ ಕೋರ್ಟ್, ಅನುಮೋದನೆಗಳು ನ್ಯಾಯಾಂಗದಿಂದ ಬರಬೇಕಿರುವುದು ಅಲ್ಲ. ಕಾವೇರಿ […]
ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಗೆಲುವು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
