ಮೇ 11ರಿಂದ ‘ಆಲ್ಕೋಹಾಲ್ ಇನ್ ಬೇವರೇಜ್’ ತೆರಿಗೆ ಜಾರಿ: ಮದ್ಯದ ದರಗಳಲ್ಲಿ ಭಾರೀ ಬದಲಾವಣೆ..!

(ನ್ಯೂಸ್‌ ಕಡಬ) newskadaba.com,  ಮೇ.09:  ​ ರಾಜ್ಯ ಸರ್ಕಾರವು ಮದ್ಯದ ಮೇಲಿನ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದು, “ಆಲ್ಕೋಹಾಲ್ ಇನ್ ಬೇವರೇಜ್” (AIB) ಆಧಾರಿತ ಹೊಸ ಅಬಕಾರಿ ನೀತಿಯನ್ನು ಜಾರಿಗೆ ತರಲು ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಹೊಸ ನೀತಿ ಮೇ 11ರಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಈ ಮೂಲಕ ಕಳೆದ 6 ದಶಕಗಳಿಂದ ಜಾರಿಯಲ್ಲಿದ್ದ “ಬಲ್ಕ್ ಲೀಟರ್” ಆಧಾರಿತ ತೆರಿಗೆ ವ್ಯವಸ್ಥೆಗೆ ತೆರೆ ಬೀಳಲಿದೆ. ಕರ್ನಾಟಕವು ದೇಶದಲ್ಲೇ ಮೊದಲ ಬಾರಿಗೆ AIB ಆಧಾರಿತ ತೆರಿಗೆ […]

ಮೇ 11ರಿಂದ ‘ಆಲ್ಕೋಹಾಲ್ ಇನ್ ಬೇವರೇಜ್’ ತೆರಿಗೆ ಜಾರಿ: ಮದ್ಯದ ದರಗಳಲ್ಲಿ ಭಾರೀ ಬದಲಾವಣೆ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್