ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ 30 ಜನರು ಆತ್ಮಹತ್ಯೆ: ಆರ್.ಅಶೋಕ್
(ನ್ಯೂಸ್ ಕಡಬ) newskadaba.com , ಫೆ.07. ಮೈಸೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ 1 ಲಕ್ಷ ಜನರು ಗ್ರಾಮಗಳ ತೊರೆದಿದ್ದು, 30 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗುರುವಾರ ಹೇಳಿದರು. ಮಂಡ್ಯದ ಕೊನ್ನಾಪುರ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಮನೆಗೆ ಗುರುವಾರ ಭೇಟಿ ನೀಡಿದ ಅಶೋಕ್ ಅವರು, ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸುಗ್ರೀವಾಜ್ಞೆ ತರುತ್ತೇವೆಂದು […]
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ 30 ಜನರು ಆತ್ಮಹತ್ಯೆ: ಆರ್.ಅಶೋಕ್ Read More »
ಕರ್ನಾಟಕ
