ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಸಮ್ಮತಿ!
(ನ್ಯೂಸ್ ಕಡಬ) newskadaba.com , ಫೆ.07. ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಗೆ ಕಡಿವಾಣ ಹಾಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ, ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರ ಅಂಕಿತಕ್ಕೆ ಕಳುಹಿಸಿತ್ತು. ಆದರೆ, ಇದೀಗ ರಾಜ್ಯಪಾಲರು ಹಲವು ಸ್ಪಷ್ಟನೆಯನ್ನು ಕೇಳಿ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಸಹಿ ಹಾಕದೇ ವಾಪಸ್ ಕಳುಹಿಸಿದ್ದಾರೆ. ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ ಎಂದು […]
ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಸಮ್ಮತಿ! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
