ಮೈಶುಗರ್ಸ್’ನಲ್ಲಿ 140 ಕೋಟಿ ರೂ. ಅನುದಾನ ದುರ್ಬಳಕೆ: ತನಿಖೆಗೆ ರಾಜ್ಯ ಸರ್ಕಾರ
ಬೆಂಗಳೂರು: ಮಂಡ್ಯದ ಮೈಸೂರು ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗೆಂದು ಬಿಡುಗಡೆ ಮಾಡಿದ್ದ 140 ಕೋಟಿ ರೂ ಅನುದಾನ ದುರ್ಬಳಕೆಯಾಗಿದೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ವಿಧಾನ ಪರಿಷತ್ತಿನ ಕಲಾಪದಲ್ಲಿ ಮಂಗಳವಾರ ಪ್ರಶ್ನೋತ್ತರದ ವೇಳೆ ಕಾಂಗ್ರೆಸ್‌ನ ಮಧು ಜಿ.ಮಾದೇಗೌಡ ಅವರು ಕೇಳಿದ ಪ್ರಶ್ನೆಗೆ ಸಚಿವ ಶಿವಾನಂದ ಪಾಟೀಲ್ ಅವರು ಉತ್ತರಿಸಿದರು. ಆಡಳಿತ ನಡೆಸಿದ್ದ ಹಲವು ಪಕ್ಷಗಳ ಸರ್ಕಾರಗಳು ಮೈಶುಗರ್ಸ್ ಕಾರ್ಖಾನೆಗೆ ಈವರೆಗೆ ರೂ.650 ಕೋಟಿಗೂ ಹೆಚ್ಚು ಅನುದಾನ ನೀಡಿವೆ. ಆ ವೆಚ್ಚದಲ್ಲಿ ಎರಡು […]
ಮೈಶುಗರ್ಸ್’ನಲ್ಲಿ 140 ಕೋಟಿ ರೂ. ಅನುದಾನ ದುರ್ಬಳಕೆ: ತನಿಖೆಗೆ ರಾಜ್ಯ ಸರ್ಕಾರ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
