ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ, ₹390 ಕೋಟಿಯ ಮಾದಕ ವಸ್ತು ವಶ
(ನ್ಯೂಸ್ ಕಡಬ) newskadaba.com, ಜು. 29. ಮುಂಬಯಿ: ಭಾನುವಾರ ಮೈಸೂರಿನ ಹೊರವಲಯದಲ್ಲಿ ಭಾರಿ ಪ್ರಮಾಣದ ಡ್ರಗ್ಸ್ ವಶ ಪ್ರಕರಣದ ಸಂಪೂರ್ಣ ಚಿತ್ರಣವನ್ನು ದಾಳಿ ನಡೆಸಿದ್ದ ಮುಂಬೈ ಪೊಲೀಸರು ಸೋಮವಾರ ನೀಡಿದ್ದು ‘ಒಟ್ಟು 390 ಕೋಟಿ ರು. ಮೌಲ್ಯದ 192 ಕೆ.ಜೆ. ಮೆಫೆಡ್ರೋನ್ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. 8 ಜನರನ್ನು ಬಂಧಿಸಲಾಗಿದೆ’ ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಉಪ ಪೊಲೀಸ್ ಆಯುಕ್ತರ ದತ್ತಾ ನಲವಾಡೆ, ‘ಮೈಸೂರು ದಾಳಿಗೂ ಮುಂಚೆ 8 ಕೋಟಿ ರು. ಮೌಲ್ಯದ 5 ಕೇಜಿ ಮಫೆಡ್ರೋನ್ […]
ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ, ₹390 ಕೋಟಿಯ ಮಾದಕ ವಸ್ತು ವಶ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
