ಮೈಸೂರು: ಕೆಪಿಸಿಸಿ ಸದಸ್ಯರಿಗೆ ನೇಮಕಾತಿ ಪತ್ರ ವಿತರಣೆ

(ನ್ಯೂಸ್‌ ಕಡಬ) newskadaba.com,  ನ.07 ಮೈಸೂರು: ಕೆಪಿಸಿಸಿ ಸದಸ್ಯರಾಗಿ ನೇಮಕಗೊಂಡಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಮಾಜಿ ಮೇಯರ್ ಬಿ.ಕೆ.ಪ್ರಕಾಶ್ ಅವರಿಗೆ ನೇಮಕಾತಿ ಪತ್ರ ವಿತರಿಸಲಾಯಿತು. ನಗರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಾಧ್ಯಕ್ಷ ಆರ್.ಮೂರ್ತಿ ಕೆಪಿಸಿಸಿ ಸದಸ್ಯರಾಗಿ ನಿಯೋಜನೆಗೊಂಡಿರುವ ನೇಮಕಾತಿ ಪತ್ರ ವಿತರಿಸಿದರು. ಬಳಿಕ ಮಾತನಾಡಿದ ಆರ್.ಮೂರ್ತಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಲಯುತವಾಗಿದೆ. ಪಕ್ಷದ ಪ್ರಮುಖರನ್ನು ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಅವಕಾಶ ನೀಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ […]

ಮೈಸೂರು: ಕೆಪಿಸಿಸಿ ಸದಸ್ಯರಿಗೆ ನೇಮಕಾತಿ ಪತ್ರ ವಿತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್