ಮೈಸೂರು ಚಾಮುಂಡಿ ಬೆಟ್ಟದ ಶಿವಾರ್ಚಕ ನಿಧನ

(ನ್ಯೂಸ್‌ ಕಡಬ) newskadaba.com,  ಸೆ.23  ಮೈಸೂರು: ಮೈಸೂರು ದಸರಾ ಸಂಭ್ರಮದ ನಡುವೆಯೇ ಚಾಮುಂಡಿ ಬೆಟ್ಟದಲ್ಲಿ ಸೂತಕ ಛಾಯೆ ಆವರಿಸಿದೆ. ಚಾಮುಂಡಿ ಬೆಟ್ಟದ ಶಿವಾರ್ಚಕರು ಇಹಲೋಕ ತ್ಯಜಿಸಿದ್ದಾರೆ. ಶಿವಾರ್ಚಕರ ನಿಧನದ ಹಿನ್ನೆಲೆಯಲ್ಲಿ ಶ್ರೀ ಚಾಮುಂಡೇಶ್ವರಿ ತಾಯಿಯ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೂ ದೇವಿಕ್ಕೆ ಸಾರ್ವಜನಿಕರಿಗೆ ಅವಕಾಶವಿಲ್ಲ. ತಡರಾತ್ರಿ ಚಾಮುಂಡಿ ಬೆಟ್ಟದ ಶಿವಾರ್ಚಕ ನಿಧನ ಹಿನ್ನಲೆ ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೂ ದೇವಿ ದರ್ಶನ ಬಂದ್ ಮಾಡಲಾಗಿದೆ. ಮಧ್ಯಾಹ್ನ ಸಂಸ್ಕಾರ ಮುಗಿದ ಬಳಿಕ ದೇವಿ ದರ್ಶನಕ್ಕೆ […]

ಮೈಸೂರು ಚಾಮುಂಡಿ ಬೆಟ್ಟದ ಶಿವಾರ್ಚಕ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್