ಮೈಸೂರು: ದಸರಾದಲ್ಲಿ ಬಲೂನ್ ಮಾರುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ-ಆರೋಪಿ ಬಂಧನ
(ನ್ಯೂಸ್ ಕಡಬ) newskadaba.com, ಅ.10 ಮೈಸೂರು: ದಸರಾ ಹಬ್ಬದ ಸಂದರ್ಭದಲ್ಲಿ ಬಲೂನ್‌ಗಳನ್ನು ಮಾರಾಟ ಮಾಡಲು ಕಲಬುರಗಿಯಿಂದ ಮೈಸೂರಿಗೆ ಬಂದಿದ್ದ ಬಡ ವಲಸೆ ಕುಟುಂಬವೊಂದರ ಬಾಲಕಿ ದುರಂತ ಅಂತ್ಯ ಕಂಡಿದ್ದಾಳೆ. ದಸರಾ ವೇಳೆ ಬಲೂನ್ ವ್ಯಾಪಾರಕ್ಕಾಗಿ ಮೈಸೂರಿಗೆ ಬಂದಿದ್ದ ಕಲಬುರಗಿಯ ಸೂಕ್ಷ್ಮ ಅಲೆಮಾರಿ ಸಮುದಾಯಕ್ಕೆ ಸೇರಿದ ಸುಮಾರು 50 ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ಡೇರೆ ಹಾಕಿ ತಂಗಿದ್ದವು. ಚಾಮುಂಡಿ ಬೆಟ್ಟ, ವಸ್ತು ಪ್ರದರ್ಶನ, ಬನ್ನಿ ಮಂಟಪ, ದೇವರಾಜ ಮಾರುಕಟ್ಟೆ ಸೇರಿದಂತೆ ಹಲವು ಸ್ಥಳಗಳಲ್ಲಿ […]
ಮೈಸೂರು: ದಸರಾದಲ್ಲಿ ಬಲೂನ್ ಮಾರುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ-ಆರೋಪಿ ಬಂಧನ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
