ಮೈಸೂರು ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ ಅರ್ಜಿಗಳ ವಜಾ
(ನ್ಯೂಸ್ ಕಡಬ) newskadaba.com, ಸೆ.15 ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಸಲ್ಲಿಸಲಾದ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಬಾನು ಮುಷ್ತಾಕ್ ಆಯ್ಕೆಯಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ, ಗಿರೀಶ್ ಕುಮಾರ್ ಮತ್ತು ಗೌರವ್ ಎಂಬವರು ಪಿಐಎಲ್ ಸಲ್ಲಿಸಿದ್ದರು. ಹೈಕೋರ್ಟ್ ಮುಖ್ಯ ನ್ಯಾ. ವಿಭು ಬಕ್ರು ನೇತೃತ್ವದ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ದಸರಾ ಉದ್ಘಾಟನೆ ವೇಳೆ […]
ಮೈಸೂರು ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ ಅರ್ಜಿಗಳ ವಜಾ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
