ಮೈಸೂರು ದಸರಾ- 2025 ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 28. ಮುಂದಿನ ಅಕ್ಟೋಬರ್ ತಿಂಗಳಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿದರು.   ಈ ಸಂದರ್ಭದಲ್ಲಿ ಸಚಿವರಾದ ಎಚ್.ಸಿ. ಮಹದೇವಪ್ಪ, ಕೆ.ಜೆ.ಜಾರ್ಜ್‌, ಶಿವರಾಜ ತಂಗಡಗಿ, ಕೆ. ವೆಂಕಟೇಶ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಜಿ.ಟಿ. ದೇವೇಗೌಡ, ರಮೇಶ್‌ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ, ತನ್ವೀರ್‌ ಸೇಠ್, ಡಾ.ಯತೀಂದ್ರ ಎಸ್‌, […]

ಮೈಸೂರು ದಸರಾ- 2025 ಪೂರ್ವಭಾವಿ ಸಭೆ Read More »

ಕರ್ನಾಟಕ